September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

ಕಲ್ಮಂಜ: ಮುಂಡಾಜೆಯಿಂದ ಧರ್ಮಸ್ಥಳ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಜು.12 ರಂದು ರಾತ್ರಿ ಬಹಳ ದೊಡ್ಡ ಗಾತ್ರದ ಮರ ಬಿದ್ದು ಸಂಚಾರ ವ್ಯವಸ್ಥೆಗೆ ಅಡ್ಡಿಯಾಗಿದೆ.


ಇಂದು ಮುಂಜಾನೆ ವೇಳೆ ಗ್ರಾಮಸ್ಥರು ಸೇರಿಕೊಂಡು ಮರವನ್ನು ತೆರವು ಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಿಕೊಟ್ಟರು.

Related posts

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

Suddi Udaya

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!