September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಪ್ರತಿ ಶುಕ್ರವಾರ ಉತ್ಪತ್ತಿ ತಾಣ ನಾಶದ ಬಗ್ಗೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಮತ್ತು ಸಿಬ್ಬಂದಿ ಗಳೊಂದಿಗೆ ಮುಂಜಾಗ್ರತೆ ವಹಿಸುವ ಬಗ್ಗೆ ಮನೆ ಮನೆ ಭೇಟಿ ನೀಡಿ ಮಾಹಿತಿ ನೀಡಲಾಯಿತು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

Suddi Udaya

ಭಾರತ ಮತ್ತು ನ್ಯೂಜಿಲೆಂಡ್ ಏಕದಿನ ಕ್ರಿಕೆಟ್ ಪಂದ್ಯ: ಪಂದ್ಯಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿಯವರ ಶಶಿ ಕ್ಯಾಟರಿಂಗ್ ಸರ್ವಿಸಸ್ ಫುಡ್ ಪಾರ್ಟ್ನರ್

Suddi Udaya
error: Content is protected !!