September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

ಬೆಳ್ತಂಗಡಿ :ಭಾರತೀಯ ಮಜ್ದೂರ್ ಸಂಘದ ಬೆಳ್ತಂಗಡಿ ತಾಲೂಕು ಕಚೇರಿಗೆ ಬಿಎಂಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್ಎಲ್ ವಿಶ್ವನಾಥ್ ಅವರು ಜು.12ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಎಮ್ಎಸ್ ನ ಅಧ್ಯಕ್ಷರಾದ ಅನಿಲ್ ಕುಮಾರ್, ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ತಾಲೂಕು ಬಿಎಂಎಸ್‌ನ ಅಧ್ಯಕ್ಷರಾದ ಉದಯ್ ಬಿ.ಕೆ, ಕಟ್ಟಡ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್ ಕಲ್ಮಂಜ, ಬಿಎಂಎಸ್ ರಿಕ್ಷಾ ಚಾಲಕ ಸಂಘದ ತಾಲೂಕು ಸಮಿತಿ ಅಧ್ಯಕ್ಷ ಕೃಷ್ಣ ಬೆಳಾಲು, ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ವೇಣೂರು ವಲಯದ ಬಿಎಂಎಸ್ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ವಸಂತ ಮಡಿವಾಳ, ತಾಲೂಕು ಪ್ರಶಾಂತ್ ಗರ್ಡಾಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ ವಿಭಾಗ ಉದ್ಘಾಟನೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya

ಚಾರುಕೀರ್ತಿಭಟ್ಟಾರಕ ಸ್ವಾಮೀಜಿಯವರಿಂದ “ರತ್ನತ್ರಯ ಸಿದ್ಧಿಸೋಪಾನ” ಶಾಸ್ತ್ರದಾನ ಕೃತಿ ಬಿಡುಗಡೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

Suddi Udaya
error: Content is protected !!