37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

ಬೆಳ್ತಂಗಡಿ: ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಪ್ರತಿ ಶುಕ್ರವಾರ ಉತ್ಪತ್ತಿ ತಾಣ ನಾಶದ ಬಗ್ಗೆ ಕ್ರಮ ವಹಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಎಲ್ಲಾ ಗ್ರಾ. ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಉಪ ಕಾರ್ಯದರ್ಶಿ, ದ. ಕ. ಜಿ. ಪಂ. ಇವರ ಅಧ್ಯಕ್ಷತೆಯಲ್ಲಿ ತಹಸೀಲ್ದಾರರು, ಕಾ. ನಿ. ಅಧಿಕಾರಿಯವರ ಉಪಸ್ಥಿತಿಯಲ್ಲಿ ವಿ.ಸಿ ಮೂಲಕ ಮಾಹಿತಿ ನೀಡಲಾಯಿತು.


ಪ್ರತಿ ಜಿ.ಪಿ ಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕಾ. ನಿ. ಅಧಿಕಾರಿಯವರು ಮಾಹಿತಿ ನೀಡಿ ವರದಿ ನೀಡುವಂತೆ ಸೂಚಿಸಿದರು.
ತಾಲೂಕು ಆರೋಗ್ಯ ಅಧಿಕಾರಿ ಡಾ. ಸೌಜನ್ಯ ಡೆಂಗ್ಯೂ ಕುರಿತು ವಿವರ ನೀಡಿದರು.

Related posts

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya
error: Content is protected !!