37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ಆತಿಥ್ಯ ವೆಜ್ ಹೊಟೇಲ್ ಇದರ ಉದ್ಘಾಟನಾ ಸಮಾರಂಭವು ಜು.15 ರಂದು ನಡೆಯಲಿದೆ.

ದೀಪ ಪ್ರಜ್ವಲನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರರು ವಸಂತ ಮಂಜಿತ್ತಾಯ, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಬಿ. , ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮ್ಯಾನೇಜರ್ ಎಂ ಸತೀಶ್ ಹೊಳ್ಳ ನೆರವೇರಿಸಲಿದ್ದಾರೆ.

Related posts

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya
error: Content is protected !!