24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

ಬೆಳ್ತಂಗಡಿ: ಅಖಿಲ ಭಾರತ ಲೆಕ್ಕಪರಿಶೋಧಕ ಸಂಸ್ಥೆ 2024 ರ ಮೇ ತಿಂಗಳಲ್ಲಿ ನಡೆಸಿದ ಅಂತಿಮ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೆ. ಕೇಶವ ಕಾಮತ್ ಅವರು ತೇರ್ಗಡೆ ಹೊಂದಿದ್ದಾರೆ.


ಇವರು ಬೆಳ್ತಂಗಡಿಯ ಮಾರಿಗುಡಿ ಬಳಿಯ ಹೋಟೆಲ್ ದೇವಿ ಪ್ರಸಾದ್ ಮಾಲೀಕರಾದ ಕಾಂತಾವರ ರಾಧಾಕೃಷ್ಣ ಕಾಮತ್ ಹಾಗೂ ರೂಪಾ ಕಾಮತ್ ಅವರ ಪುತ್ರ.

ಇವರು ಬೆಂಗಳೂರಿನ ಕೆ.ಜಿ. ಆಚಾರ್ಯ & ಕೋ ಇವರ ಬಳಿ ತರಬೇತಿಯನ್ನು ಪಡೆದಿರುತ್ತಾರೆ.

Related posts

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

Suddi Udaya

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya
error: Content is protected !!