September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಸಂಸದರ ಕಚೇರಿಯು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಶುಭ ಹಾರೈಸಿದರು.

Related posts

ಕಸ್ತೂರಿ ರಂಗನ್ ಸೂಕ್ಷ್ಮ ವಲಯ ಪ್ರದೇಶ ಜಾರಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ ; ತಹಶೀಲ್ದಾರರಿಗೆ ಮನವಿ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!