September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

ಮಲೆಂಗಲ್ಲು : ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಜು.12 ರಂದು ಶ್ರೀ ಕ್ಷೇತ್ರಕ್ಕೆ ಸಂಬಂಧಪಟ್ಟ ನಾಗನ ಕಟ್ಟೆಯು ಜೀರ್ಣೋದ್ಧಾರಗೊಂಡು ಕ್ಷೇತ್ರದ ತoತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿoಜೆ ನಾಗೇಶ ತoತ್ರಿಗಳ ನೇತೃತ್ವದಲ್ಲಿ ನಾಗ ಪ್ರತಿಷ್ಠೆ ಕಾರ್ಯಕ್ರಮ ವಿವಿಧ ಕಾರ್ಯಕ್ರಮ ನೆರವೇರಿತು.

Related posts

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಪಾಲೇದು ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!