ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ by Suddi UdayaJuly 13, 2024July 13, 2024 Share0 ಉಜಿರೆ: ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಜೀ ಕನ್ನಡದ “ಸರಿಗಮಪ -11 ” ರ ವಿನ್ನರ್ ಚನ್ನಪ್ಪ ಭೇಟಿ ನೀಡಿ, ದೇವಿ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿದರು. ನಂತರ ಧರ್ಮದರ್ಶಿ ಹರೀಶ್ ಆರಿಕೋಡಿರವರ ಆಶೀರ್ವಾದ ಪಡೆದರು. Share this:PostPrintEmailTweetWhatsApp