September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

ಉಜಿರೆ: ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಜೀ ಕನ್ನಡದ “ಸರಿಗಮಪ -11 ” ರ ವಿನ್ನರ್ ಚನ್ನಪ್ಪ ಭೇಟಿ ನೀಡಿ, ದೇವಿ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿದರು.

ನಂತರ ಧರ್ಮದರ್ಶಿ ಹರೀಶ್ ಆರಿಕೋಡಿರವರ ಆಶೀರ್ವಾದ ಪಡೆದರು.

Related posts

ರಾಜ್ಯ ಮಟ್ಟದ ಫಾಸ್ಟ್ ಫೈವ್ ಪುರುಷರ ಹಾಗೂ ಮಹಿಳೆಯರ ನೆಟ್‌ಬಾಲ್ ಚಾಂಪಿಯನ್‌ಶಿಪ್‌: ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

Suddi Udaya

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ ಸ್ವಾತಂತ್ರೋತ್ಸವ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

Suddi Udaya

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!