25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

ಪಟ್ರಮೆ: ಇಲ್ಲಿಯ ಸೂರ್ಯತ್ತಾವು ನಿವಾಸಿ ನಾರಾಯಣ ಉಂಗ್ರುಪುಳಿತ್ತಾಯ (81 ವರ್ಷ)ರವರು ಜು.13ರಂದು ನಿಧನರಾದರು.

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸುಮಾರು 30 ವರ್ಷಗಳ ಹಿಂದೆ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ನಂತರ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿ ಇದೀಗ ಕಳೆದ ಮೂರು ವರ್ಷಗಳಿಂದ ಸೂರ್ಯತ್ತಾವು ಎಂಬಲ್ಲಿ ಮನೆಮಾಡಿಕೊಂಡು ಒಬ್ಬರೇ ವಾಸ್ತವ್ಯವಿದ್ದರು.

ಕೆಲವು ದಿನಗಳ ಹಿಂದೆ ಅನಾರೋಗ್ಯ ಕಾಡಿದ್ದಾಗ ಅವರ ಮಕ್ಕಳು ಮತ್ತೆ ಬೆಂಗಳೂರಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತಿದ್ದರು. ಅವರು ನಾಟಿವೈದ್ಯರೂ ಆಗಿದ್ದರು.

ಮೃತರು ಮಗ ಜಯಪ್ರಕಾಶ್ ಮಗಳು ವೀಣಾ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya
error: Content is protected !!