September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ

ಬೆಳ್ತಂಗಡಿ: ಬೆಳಾಲು ಗ್ರಾಮದ ಮಾಚಾರು ಎಂಬಲ್ಲಿ ಮುಂದಿನಿಂದ ಬರುತ್ತಿದ್ದ ಬಸ್ ಗೆ ಸೈಡ್ ಕೊಡುವ ವೇಳೆ ಇನೋವಾ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿದ ಘಟನೆ ಜು.12 ರಂದು ನಡೆದಿದೆ.


ವಾಹನದಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಪರಿಣಾಮ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು.

Related posts

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಉಜಿರೆ: ಮನರಂಜನಾ ಕ್ಷೇತ್ರದಲ್ಲಿ ಎಐ ಬಳಕೆ ಕುರಿತು ವಿಶೇಷ ಉಪನ್ಯಾಸ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜಿಗೆ ಶೇ.94.47 ಫಲಿತಾಂಶ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!