ಗ್ರಾಮಾಂತರ ಸುದ್ದಿ

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

ಚಾಮಾ೯ಡಿ: ನಿನ್ನೆ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಚಾಮಾ೯ಡಿ ಗ್ರಾಮದ ಅಡಿಮಾರು ಎಂಬಲ್ಲಿ ಮರ ಬಿದ್ದು ಮನೆ ಹಾಗೂ ಹಟ್ಟಿ ಸಂಪೂರ್ಣ ಹಾನಿಗೊಂಡು ಅಪಾರ ನಷ್ಟ ಸಂಭವಿಸಿದೆ.

ಅಡಿಮಾರು ಮೋಹನ ಪೂಜಾರಿ ಹಾಗೂ ಶ್ರೀಮತಿ ಇಂದಿರಾ. ಎಂಬವರ ಮನೆಗೆ ನಿನ್ನೆ ರಾತ್ರಿ ಸುಮಾರು ಎರಡು ಗಂಟೆ ರಾತ್ರಿಗೆ ಬೀಸಿದ ಮಳೆ ಗಾಳಿಗೆ ಮನೆಯ ಸಮೀಪದ ಮರ ಮನೆ ಹಾಗೂ ಹಟ್ಟಿ ಯ ಮೇಲೆ ಬಿದ್ದಿದೆ. ಮನೆ ಮಂದಿ ಮಲಗಿದ್ದ ವೇಳೆ ಈ ಘಟನೆ

ನಡೆದಿದೆ. ಮರ ಬಿದ್ದ ಪರಿಣಾಮವಾಗಿ ಮನೆ, ಹಾಗೂ ಹಟ್ಟಿ ಸಂಪೂರ್ಣ ಜಖಂಗೊಂಡಿದ್ದು ಅಪಾರ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ

Related posts

ಡಿ.17: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕೋಚಿಂಗ್ ಅಕಾಡೆಮಿಯಲ್ಲಿ ವಾರಾಂತ್ಯದ ತರಗತಿ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವ ಭಕ್ತರ ಸಭೆ

Suddi Udaya

ಎಸ್.ಡಿ.,ಎಂ ಪಿಯು ಕಾಲೇಜಿನಲ್ಲಿ ಲಿಂಗಸೂಕ್ಷ್ಮತೆ ಅರಿವು ತರಬೇತಿ ಕಾರ್ಯಕ್ರಮ

Suddi Udaya
error: Content is protected !!