April 2, 2025
ಅಪರಾಧ ಸುದ್ದಿ

ಜಡಿ ಮಳೆ: ಸಂಪೂರ್ಣ ಕುಸಿದು ಬಿದ್ದ ಉಜಿರೆ ಹಳೆಪೇಟೆ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ

ಉಜಿರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಗೆ ಇಲ್ಲಿಯ ಹಳೆಪೇಟೆ ನಿವಾಸಿ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ ಸಂಪೂರ್ಣ ಕುಸಿದು ಬಿದ್ದಿದೆ

ಯಾರೂ ವಾಸ ಇಲ್ಲದ ಕಾರಣದಿಂದ ಅವಘಡ ಸಂಭವಿಸಿಲ್ಲ. ಆದರೆ ಮನೆಯ ಎದುರಿಗೆ ನಿಲ್ಲಿಸಿದ್ದ
ಸೋಮಂತಡ್ಕ ರತನ್‌ರವರಿಗೆ ಸೇರಿದ ಬೈಕ್
ಸೋಮಂತಡ್ಕ ರತನ್‌ರವರಿಗೆ ಸೇರಿದ ಬೈಕ್ ಜಖಂ ಗೊಂಡಿದೆ.

Related posts

ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕೆಡವಿದ ಪ್ರಕರಣ: ಶಿಬಾಜೆಯ ಮಹಿಳೆಯಿಂದ ಪೊಲೀಸರಿಗೆ ದೂರು

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya

ಪುಂಜಾಲಕಟ್ಟೆ: ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬಂಧನ: ಜಾಮೀನ‌ ಮೇಲೆ ಬಿಡುಗಡೆ

Suddi Udaya

ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಮೃತ್ಯು

Suddi Udaya

ಪುದುವೆಟ್ಟು: ಹೊಳೆಗೆ‌ ಸ್ನಾನಕ್ಕೆ ಹೋದ ವ್ಯಕ್ತಿ ನಾಪತ್ತೆ

Suddi Udaya

ಗೂಡ್ಸ್ ಟೆಂಪೋ ಡಿಕ್ಕಿ ದ್ವಿಚಕ್ರ ಸವಾರ ಸಾವು

Suddi Udaya
error: Content is protected !!