April 2, 2025
ಜಿಲ್ಲಾ ಸುದ್ದಿಶಾಲಾ ಕಾಲೇಜು

ಜುಲೈ 16 ಮಂಗಳವಾರ ಪ್ರೌಢಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ : ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.

Related posts

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಭಜನೆ, ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಆರೋಪ: ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya
error: Content is protected !!