32.9 C
ಪುತ್ತೂರು, ಬೆಳ್ತಂಗಡಿ
March 6, 2026
ಶಾಲಾ ಕಾಲೇಜು

ಜು. 15 ಸೋಮವಾರ ದ. ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಬೆಳ್ತಂಗಡಿ : ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.15ರ ಸೋಮವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಪಿಕೋತ್ಸವ ಹಾಗೂ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ

Suddi Udaya

ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಛತ್ರಿ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಂ ಪಿಯು ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya
error: Content is protected !!