23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪದವಿ ಪೂರ್ವ ತರಗತಿ, ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆಶಿತಾ ಜೈನ್ ಅವರು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ (ಎನ್ ಸಿ ಆರ್ ಟಿ ಸಿ) ನಡೆಸಿದ ರಾಷ್ಟ್ರ ಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯ ಮಟ್ಟದಲ್ಲಿ 2ನೇ ರ್ಯಾಂಕ್ ಗಳಿಸುವ ಮೂಲಕ , ಮತ್ತೊಮ್ಮೆ ಎಕ್ಸೆಲ್ ನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಿದೆ.

ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!