38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

ಬೆಳ್ತಂಗಡಿ : ಸಕಲೇಶಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ವರ್ಗಾವಣೆಗೊಂಡು ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂಎಸ್ ನೇಮಕಕೊಂಡಿದ್ದಾರೆ. ಬೆಳ್ತಂಗಡಿ ಕಾರ್ಯನಿವಾರಿಸುತ್ತಿದ್ದ ಎಸ್ ರವೀಂದ್ರ
ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ವರ್ಗಾವಣೆಗೊಂಡಿದ್ದಾರೆ.

Related posts

ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya

ಜ. 16-25: ಕಾಜೂರು ಉರೂಸ್ ಮಹಾ ಸಂಭ್ರಮ: ಜ.22 ಬ್ರಹತ್ ದ್ಸಿಕ್ರ್ ಮಜ್ಲಿಸ್, ಜ.25 ಉರೂಸ್ ಸಮಾರೋಪ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya
error: Content is protected !!