July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ಜು.14ರಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಇಸ್ಮಾಲಿ ಐ ಬಿ ಅಧ್ಯಕ್ಷತೆಯಲ್ಲಿ ನಡೆಯಿತು.

2023-24ನೇ ಸಾಲಿನ ವರದಿಯನ್ನು ಪ್ರಧಾನ ಕಾರ್ಯದರ್ಶಿಯಾದ ಹನೀಫ್ ವರ್ಷಾ ಮಂಡಿಸಿದರು.

ನೂತನ ಸಾಲಿನ ಅಧ್ಯಕ್ಷರಾಗಿ ರಶೀದ್ ಸಂಜಯ ನಗರ, ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಕುದ್ರಡ್ಕ, ಉಪಾಧ್ಯಕ್ಷರಾಗಿ ರಿಯಾಝ್ ಹೊಸಬೆಟ್ಟು, ಜೊತೆಕಾರ್ಯದರ್ಶಿಯಾಗಿ ಶೈರೋಜ್ ಉದಯ ನಗರ, ಕೋಶಾಧಿಕಾರಿಯಾಗಿ ಇಸ್ಮಾಲಿ ಹೊಸಬೆಟ್ಟು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಅಕ್ಬರ್ ಬೆಳ್ತಂಗಡಿ, ಹನೀಫ್ ವರ್ಷಾ, ಶಫೀರ್ ಸಂಜಯ ನಗರ, ಶಾಯಿದ್ ಉದಯ ನಗರ ಇವರನ್ನು ಸರ್ವಾನುಮತದಿಂದ ಆರಿಸಲಾಯಿತು.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಸದಸ್ಯರು ಉಪಸ್ಥಿತರಿದ್ದರು. ಅಕ್ಬರ್ ಬೆಳ್ತಂಗಡಿಯವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya
error: Content is protected !!