26 C
ಪುತ್ತೂರು, ಬೆಳ್ತಂಗಡಿ
April 3, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ


ನಡ: ಇಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನಡ-ಕನ್ಯಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾವೃದ್ಧಿ ಯೋಜನೆ ಧರ್ಮಸ್ಥಳ ಇದರ ಆಶ್ರಯದಲ್ಲಿ ಜರುಗುವ 38ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ಜರುಗಿತು.

ಅಧ್ಯಕ್ಷರಾಗಿ ಎಸಿಸಿಇ(ಐ) ಬೆಳ್ತಂಗಡಿ ಸೆಂಟರ್‌ನ ಸದಸ್ಯರಾದ ನಿರ್ಮಿತ್ ಕನ್ಸ್‌ಟ್ರಕ್ಷನ್‌ನ ಇಂಜಿನಿಯರ್ ಹರೀಶ್ ಹೆಗ್ಡೆ, ಕಾರ್ಯದರ್ಶಿಯಾಗಿ ಗೋಪಾಲ ಗೌಡ ಅಡ್ಡಳಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಏರೋಳು, ಜಾನಕಿ ಬೋಜರ, ಕೋಶಾಧಿಕಾರಿಯಾಗಿ ವಲಯದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸೇವಾಪ್ರತಿನಿಧಿ ಆಯ್ಕೆಯಾಗಿದ್ದಾರೆ.

Related posts

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya
error: Content is protected !!