25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

ಸುಲ್ಕೇರಿ : ಸುಲ್ಕೇರಿ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ ಇವರ ಅದ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜು. 15ರಂದು ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕೃಷಿ ಇಲಾಖೆಯ ಗಣೇಶ್ ಅವರು ಭಾಗವಹಿಸಿ ಸಭೆಯನ್ನು ನಡೆಸಿ ಕೊಟ್ಟರು.

ಸಭೆಯಲ್ಲಿ ಸುಲ್ಕೇರಿ ಗ್ರಾ.ಪಂ ಉಪಾಧ್ಯಕ್ಷ ಶುಭಕರ ಪೂಜಾರಿ, ಸದಸ್ಯರಾದ ಪೂರ್ಣಿಮಾ, ರವಿ ಪೂಜಾರಿ, ಪ್ರೇಮಾ, ನಾರಾಯಣ ಪೂಜಾರಿ, ಯಶೋದ ಎಲ್ ಬಂಗೇರ ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಸ್ವಾಗತಿಸಿ ಜಮಾ ಖರ್ಚಿನ ವಿವರ ನೀಡಿದರು. ಗ್ರಾಮ ಸಭೆಯಲ್ಲಿ ತಾಲೂಕಿನ ಇಲಾಖಾಧಿಕಾರಿಗಳು ಇಲಾಖೆಯಿಂದ ಸಿಗುವ ಸೌಲಭ್ಯ ಹಾಗೂ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯದರ್ಶಿ ಕೊರಗಪ್ಪ ನಾಯ್ಕ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

Suddi Udaya
error: Content is protected !!