ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

ಬೆಳ್ತಂಗಡಿ: ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ ಜುಲೈ 15 ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ನಡೆಯಿತು.

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ /ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನಾ ಸಭೆಯನ್ನು ಅನೇಕ ಕೋಳಿ ಸಾಕಾಣಿಕೆ ರೈತರ ಸಮ್ಮುಖದಲ್ಲಿ ನೂತನ ಸಮಿತಿ ರಚಿಸಲಾಯಿತು.

ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಮರೋಡಿ,ಉಪಾಧ್ಯಕ್ಷರಾಗಿ ಕೂಸಪ್ಪ ಶೆಟ್ಟಿ ಕೇದ್ದಳಿಕೆ, ಸಯ್ಯದ್ ವೇಣೂರ್, ಪ್ರದೀಪ್ ಕುಮಾರ್,
ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿ ಕೆ,ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಈದು,ಕೋಶಾಧಿಕಾರಿಯಾಗಿ ಕೇಶವ ಕೊಯ್ಯುರು,ಕಾನೂನು ಸಲಹೆಗಾರರಾಗಿ ಪ್ರಕಾಶ್ ವಕೀಲ,
ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ ಅಝೀಝ್, ಸುರೇಂದ್ರ ಬೆದ್ರ, ರವೀಂದ್ರ ಪುತ್ತೂರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಿವಾನಂದ ವೇಣೂರ್, ಧರ್ಣಪ್ಪ ವಗ್ಗ, ರವಿ ಕಾಶಿಪಟ್ನ, ಸಂತೋಷ್ ಬೆದ್ರ, ಜಯರಾಮ್ ಶೆಟ್ಟಿ, ರಾಮಣ್ಣ ಶೆಟ್ಟಿ, ಮೋಹನ್ ದಾಸ್ ಶೆಟ್ಟಿ ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಮಾಂಡೋವಿ ಮೋಟಾರ್ಸ್ ನಿಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ರವರಿಗೆ ಸನ್ಮಾನ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

Suddi Udaya
error: Content is protected !!