24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

ಬೆಳ್ತಂಗಡಿ; ದ.ಕ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಈ ನಾಲ್ಕು ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ ಇದರ ಜಿಲ್ಲಾ ರಾಜ್ಯಪಾಲರ ಸಂಪುಟದಲ್ಲಿ “ಈದ್ ಸೆಲೆಬರೇಷನ್” ಕಾರ್ಯಕ್ರಮದ ಅಸೋಸಿಯೇಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್ ಆಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿ, ಮಂಗಳೂರಿನಲ್ಲಿ ನಡೆದ ಈದ್ ಸೆಲೆಬರೇಷನ್ ಕಾರ್ಯಕ್ರಮವನ್ನು ಸುಂದರವಾಗಿ ನಿರೂಪಿಸಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ವರ್ಷದಲ್ಲಿ ಎರಡನೇ ಬಾರಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಬರುವಲ್ಲಿ ಕೊಡುಗೆ ನೀಡಿದ ಅಶ್ರಫ್ ಆಲಿಕುಂಞಿ ಮುಂಡಾಜೆ (ಅಚ್ಚು ಮುಂಡಾಜೆ) ಅವರಿಗೆ ಲಯನ್ಸ್ ಜಿಲ್ಲಾ ರಾಜ್ಯಪಾಲ ಡಾ. ಮೆಲ್ವಿನ್ ಡಿಸೋಜಾ ಅವರು
‘ಗೋಲ್ಡನ್ ಅಸೋಸಿಯೇಟ್ ಡಿಸ್ಟ್ರಿಕ್ಟ್ ಕೋ ಆರ್ಟಿನೇಟರ್’ ಈದ್ ಸೆಲೆಬರೇಷನ್ ಗೋಲ್ಡನ್ ಅವಾರ್ಡ್ ನೀಡಿ ಪುರಸ್ಕರಿಸಿದ್ದಾರೆ.

ಆ ದಿನದ ಕಾರ್ಯಕ್ರಮ ನಿರೂಪಣೆಯನ್ನು ಮೆಚ್ಚಿ ಲಯನ್ಸ್ ಮಲ್ಟಿಪಲ್ ಕೌನ್ಸಿಲ್ ಚೇರ್ ಪರ್ಸನ್ ರಾಜಶೇಖರಯ್ಯ ಅವರು ಅಂತಾರಾಷ್ಟ್ರೀಯ ಪಿನ್ ತೊಡಿಸಿ ಅವರನ್ನು ವೇದಿಕೆಯಲ್ಲೇ ಗೌರವಿಸಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya
error: Content is protected !!