26.1 C
ಪುತ್ತೂರು, ಬೆಳ್ತಂಗಡಿ
March 31, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ನಾವೂರು ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿ ರಜತ್ ಮೋರ್ತಾಜೆ

ನಾವೂರು: ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ನಾವೂರು ಇದರ ಹಳೇ ವಿದ್ಯಾರ್ಥಿ ಸಂಘವನ್ನು ಜು:೧೪ ರಂದು ಸ್ಥಳೀಯ ಶಾಲಾ ವಠಾರದಲ್ಲಿ ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿಯಾಗಿ ರಜತ್ ಮೋರ್ತಾಜೆ, ಕೋಶಾಧಿಕಾರಿಯಾಗಿ ಸಲೀಂ ಮುರ, ಸಂಘಟನಾ ಕಾರ್ಯದರ್ಶಿಯಾಗಿ ಮೋಹನ್ ಬಂಗೇರ ಜೊತೆ ಕಾರ್ಯದರ್ಶಿಯಾಗಿ ಶುಭಕರ್ ಮುಳಿಪಡ್ಪು, ಉಪಾಧ್ಯಕ್ಷರಾಗಿ ಶ್ಯಾಮಲ ನಾವೂರು, ಹಾಗೂ ಸದಸ್ಯರಾಗಿ ಸುರೇಶ್ ಪಿ,ಎನ್ ಇಂಚರ ಧಣ೯ಪ್ಪ ಮೂಲ್ಯ, ನಾವೂರು , ,ಗಣೇಶ್ ನೆಲ್ಲಿಪಲ್ಕೆ, ಜಯಂತ್ ಹೊಡಿಕ್ಕಾರ್, ಇಸ್ಮಾಯಿಲ್ ಸಿ.ಎಂ. ಪ್ರವೀಣ್, ವನಿತಾ ಕಿರ್ನಡ್ಕ , ಜಲಜ ನಾವೂರು, ನೆಬಿಶಾ ನಿಂದಿ೯ ಇವರನ್ನು ಆಯ್ಕೆ ಮಾಡಲಾಯಿತು. ನೂರಕ್ಕೂ ಮಿಕ್ಕಿ ಹಳೇ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

Suddi Udaya

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!