April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ವರಮಹಾಲಕ್ಷ್ಮೀ ಪೂಜಾ ಸಮಿತಿ, ರಾಷ್ಟ್ರಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಸಹಯೋಗದೊಂದಿಗೆ ಪಡಂಗಡಿ, ಕುವೆಟ್ಟು, ಓಡಿಲ್ನಾಳ, ಸೋಣಂದೂರು ಗ್ರಾಮಸ್ಥರ ಸಹಕಾರದಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮ ಅ.೧೬ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಜು.14ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿ, ರಾಷ್ಟ್ರಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya
error: Content is protected !!