27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

ಪಟ್ರಮೆ: ಪಟ್ರಮೆ ಪಂಚಾಯತ್ ಬಳಿಯ ಬಸ್ ನಿಲ್ದಾಣ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಂಚೆ ಕಚೇರಿಯನ್ನು ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಸುಸಜ್ಜಿತ ಕಟ್ಟಡಕ್ಕೆ ಜು.15ರಂದು ಸ್ಥಳಾಂತರಿಸಲಾಯಿತು.

ಹಿಂದೆ ಇದ್ದ ಕಟ್ಟಡದಲ್ಲಿ ಸರಿಯಾದ ವ್ಯವಸ್ಥೆಗಳಿಲ್ಲದೆ ಗ್ರಾಮಸ್ಥರಿಗೆ ತುಂಬಾ ತೊಂದರೆಯಾಗುತ್ತಿತ್ತು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಗ್ರಾಮಸ್ಥರು ತಂದು, ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.

Related posts

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!