30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಮುಂದಾಳತ್ವದಲ್ಲಿ ಶ್ರೀರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಶೌರ್ಯ ವಿಪತ್ತುದಳ ಶಿರ್ಲಾಲು ಇದರ ಸಹಕಾರದಲ್ಲಿ ಶಿರ್ಲಾಲು ಮಜಲುಪಲ್ಕೆಯಿಂದ ಶಿರ್ಲಾಲು ಶಾಲಾ ವಠಾರದವರೆಗೆ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಮಾಧವ ಶಿರ್ಲಾಲು, ಕಾರ್ಯದರ್ಶಿ ಜ್ಞಾನೇಶ್ ಕುಮಾರ್, ಶ್ರೀರಾಮ್ ಫ್ರೆಂಡ್ಸ್‌ನ ಅಧ್ಯಕ್ಷ ಹರೀಶ್ ಮಿತ್ತೋಟ್ಟು, ಕಾರ್ಯದರ್ಶಿ ನವೀನ್ ಕಟ್ರಬೈಲು, ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯರು ಗ್ರಾಮ ಪಂಚಾಯಿತಿ ಶಿರ್ಲಾಲಿನ ಉಪಾಧ್ಯಕ್ಷ ಸೋಮನಾಥ ಬಳ್ಳಿದಡ್ಡ ಹಾಗೂ ಜಂಟಿ ಸಂಘಟನೆಯ ಪದಾಧಿಕಾರಿಗಳು ಸದಸ್ಯರು ಶ್ರಮದಾನದಲ್ಲಿ ಭಾಗಿಯಾದರು.

Related posts

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya
error: Content is protected !!