24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶುಭಾರಂಭ

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

ಶಿರ್ಲಾಲು: ನೂತನವಾಗಿ ಪ್ರಾರಂಭಿಸಿದ ಶ್ರೀ ತುಳಸಿ ಮೆನ್ಸ್ ಪಾರ್ಲರ್ ಇದರ ಶುಭಾರಂಭವು ಶಿರ್ಲಾಲು ಗುರುದೇವ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ಗ್ರಾಮಸ್ಥರು, ಗ್ರಾಹಕರು, ಮಾಲಕರ ಬಂಧು ಬಳಗದವರು ಆಗಮಿಸಿ ನೂತನ ಸಂಸ್ಥೆಗೆ ಶುಭ ಹಾರೈಸಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಮಾಲಕರಾದ ಶೇಖರ ಭಂಡಾರಿ ಸ್ವಾಗತಿಸಿ, ಸತ್ಕರಿಸಿದರು.

Related posts

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!