23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ ಕಾರ್ಯಾಗಾರ ನಡೆಯಿತು.

ರಾ.ಸೇ.ಯೋಜನೆಯ ಹಿರಿಯ ಸ್ವಯಂ ಸೇವಕರಾದ ಸಾಯಿ ಕಿರಣ್ , ಭರತ್.ಕೆ .ರಾವ್ ಹಾಗೂ ಭರತ್ ಕುಲಾಲ್ ಅವರು ವಿವಿಧ ಚಟುವಟಿಕೆ ಆಧಾರಿತ ವಿಶೇಷ ಕೌಶಲ್ಯ ತರಬೇತಿ ” ಐಸ್ ಬ್ರೇಕಿಂಗ್ ಸೆಷನ್ ” ಕಾರ್ಯಾಗಾರ ನಡೆಸಿದರು. ಮಾನವ ಸಂಪನ್ಮೂಲ ಬಳಕೆ ಹಾಗೂ ಕೌಶಲ್ಯ ಆಧಾರಿತ ಚಟುವಟಿಕೆಗಳನ್ನು ಈ ಸಂದರ್ಭದಲ್ಲಿ ನಡೆಸಿದರು.

ರಾ. ಸೇ. ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ಹಿರಿಯ ಸ್ವಯಂ ಸೇವಕರಾದ ಸುದರ್ಶನ್ ನಾಯಕ್ , ಸಮರ್ಥ ಪಾಟೀಲ್ ಹಾಗೂ ಸಿದ್ದಾಂತ ಜೈನ್ ಸಂಪನ್ಮೂಲ ಗೌರವಿಸಿದರು.

ಸೌಜನ್ಯ ಸ್ವಾಗತಿಸಿ , ಶ್ರೇಯಾ ವಂದಿಸಿದರು. ಹರ್ಷಿತಾ ನಿರೂಪಿಸಿದರು.

Related posts

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya
error: Content is protected !!