September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

ಮಾನವ ಬಂಧುತ್ವ ವೇದಿಕೆ(ರಿ) ಕರ್ನಾಟಕ ಇದರ ತಾಲೂಕು ಸಂಚಾಲಕರುಗಳ ರಾಜ್ಯಮಟ್ಟದ ತರಭೇತಿ ಕಾರ್ಯಾಗಾರವು ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ದಿನಾಂಕ ಜು.9 ಹಾಗೂ 10ರಂದು ಜರುಗಿತು.

ಸಾಮಾಜಿಕ ವ್ಯವಸ್ಥೆಯಲ್ಲಿನ ಮೌಢ್ಯ ಹಾಗೂ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ,ಸಾಂವಿಧಾನಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯಾಚರಿಸುತ್ತಿರುವ ಮಾನವ ಬಂಧುತ್ವ ವೇದಿಕೆಯ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಂಚಾಲಕರು ಭಾಗಿಯಾಗಿದ್ದರು.

ತರಬೇತುದಾರರಾಗಿ ರಾಜ್ಯ ಸಂಚಾಲಕರು,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ.ಎಬಿ ರಾಮಚಂದ್ರಪ್ಪ,ವಿವಿಧ ವಿಶ್ವವಿದ್ಯಾಲಯಗಳ ಪ್ರೊಫೆಸರ್ ಗಳು ಮಾಹಿತಿ,ತರಭೇತಿ ನೀಡಿದರುಬೆಳ್ತಂಗಡಿ ತಾಲೂಕು ಘಟಕದಿಂದ ಟೀಂ ಅಭಯಹಸ್ತ ಸಂಘಟನೆಯ ಸ್ಥಾಪಕ ಸಂಚಾಲಕರು,ಪ್ರಗತಿಪರ ಚಿಂತಕರಾದ ಸಂದೀಪ್ ಎಸ್ ನೀರಲ್ಕೆ ಭಾಗಿಯಾದರು.

Related posts

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಡೀನ್ ಗೀತಾ ಬಿ. ಶೆಟ್ಟಿಯವರಿಗೆ ಪಿಎಚ್.ಡಿ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya
error: Content is protected !!