April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

ಬೆಳ್ತಂಗಡಿ: ಗುರುವಾಯನಕೆರೆಯಿಂದ ಅಳದಂಗಡಿ ನಾವರ ತನಕ ರಾಜ್ಯ ಹೆದ್ದಾರಿ ರಸ್ತೆ ಅಗಲೀಕರಣ ವಾಗಿ ವರ್ಷ ಪೂರ್ತಿ ಆಗುವ ಮೊದಲೇ( ಶಕ್ತಿ ನಗರ) ಪೊಟ್ಟುಕೆರೆ ಸರ್ಕಲ್ ನ ಸ್ವಲ್ಪ ಮುಂದೆ ರಸ್ತೆ ಮದ್ಯೆ ಅಪಾಯಕಾರಿ ಹೊಂಡ ಕಂಡು ಬಂದಿದೆ.


ಕೇವಲ ರಸ್ತೆ ಅಗಲೀಕರಣ ವಾಗಿದ್ದು ಮಾತ್ರ ಆದರೆ ಡಾಮಾರೀಕರಣ ಅಷ್ಟು ತೃಪ್ತಿಕರವಾಗಿಲ್ಲ ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

Related posts

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya
error: Content is protected !!