30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್)ವನ್ನು ವಾಸ್ತುಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರು ಭಕ್ತಿಪೂರ್ವಕವಾಗಿ ಸಮರ್ಪಿಸಿದರು . ‘

ಸುಂದರ ಆಚಾರ್ಯ ಮಡೆಂಜಿಮಾರು ರವರನ್ನು ಕ್ಷೇತ್ರದ ವತಿಯಿಂದ ಅಳದಂಗಡಿ ಅರಮನೆಯ ಅರಸರಾದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರವರು, ಕ್ಷೇತ್ರ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶ್ರೀರಂಗ ಮಯ್ಯ, ಸೋಮನಾಥ ಬಂಗೇರ ವರ್ಪಾಳೆ, ಹರೀಶ್ ಆಚಾರ್ಯ, ಮಂಜುನಾಥ ಆಚಾರ್ಯ, ಆನಂದ ಆಚಾರ್ಯ, ಹರೀಶ್ ಕುಲಾಲ್,ಆನಂದ ಪೂಜಾರಿ ಬರಾಯ ಹಾಗೂ ಕ್ಷೇತ್ರ ಭಕ್ತಾಧಿಗಳು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya
error: Content is protected !!