28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

ಆರಂಬೋಡಿ: ಆರಂಬೋಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶ್ರೀಮತಿ ತೇಜಸ್ವಿನಿ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಪ್ರಕ್ರಿಯೆ ನಡೆಸಿದರು. ಆಡಳಿತಾಧಿಕಾರಿ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರವಿ ಕುಮಾರ್, ತಾಲೂಕು ಪಂಚಾಯತ್ ಲೆಕ್ಕ ಸಹಾಯಕ ಗಣೇಶ್ ಪೂಜಾರಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ನಾವೂರು: ಮೋನಮ್ಮ ನಿಧನ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya
error: Content is protected !!