April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

ಬೆಳ್ತಂಗಡಿ: ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಇದರ ನೂತನ ಸಮಿತಿ ರಚನೆಯಾಗಿದ್ದು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಪುತ್ತಿಲ, ಕೋಶಾಧಿಕಾರಿಯಾಗಿ ನಯನ ಓಡಿಲ್ನಾಳ ಇವರು ಆಯ್ಕೆಯಾಗಿದ್ದಾರೆ.

ಉಳಿದಂತೆ ಉಪಾಧ್ಯಕ್ಷರಾಗಿ ವಿಜಯ್ ಕುಮಾರ್ ಜೈನ್ ಅಳದಂಗಡಿ, ಜೊತೆ ಕಾರ್ಯದರ್ಶಿಗಳಾಗಿ ಮಮತಾ ಸವಣಾಲು, ಶ್ರೀನಿಶಾ ಮತ್ತು ಸಂತೋಷ್ ಮುಂಡೂರು, ಪ್ರಚಾರ ಮತ್ತು ಪ್ರಸರಣ ಉಸ್ತುವಾರಿಯಾಗಿ ಅಚ್ಚು ಮುಂಡಾಜೆ, ಸಂಘಟನಾ ಉಸ್ತುವಾರಿಯಾಗಿ ಆರ್ಯನ್ (ರವಿಚಂದ್ರ) ಸವಣಾಲು, ಚುಟುಕು ಕವಿಗೋಷ್ಠಿಗಳ ಆಯೋಜನಾ ಉಸ್ತುವಾರಿಯಾಗಿ ಸುಶಾಂತ್ ಪೂಜಾರಿ ಕನ್ನಡಿಕಟ್ಟೆ ಹಾಗೂ ವಿದ್ಯಾಶ್ರೀ ಎಸ್ ಅಡೂರು ಮುಂಡಾಜೆ, ಹೊರರಾಜ್ಯ ಪ್ರಚಾರ ಉಸ್ತುವಾರಿಯಾಗಿ ಕುಮುದಾ ಡಿ ಶೆಟ್ಟಿ ಮೊಗೆರೋಡಿ,
ಗೌರವ ಸಲಹೆಗಾರರಾಗಿ ಹರೀಶ್ (ಹಸು ಒಡ್ಡಂಬೆಟ್ಟು) ಸುಲಾಯ ಒಡ್ಡಂಬೆಟ್ಟು ಅದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ದ.ಕ ಜಿಲ್ಲೆ, ಕಾ. ವೀ ಕೃಷ್ಣದಾಸ್ ಅದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಇರಾ ನೇಮು ಪೂಜಾರಿ ಗೌರವಾದ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಇವರು ಆಯ್ಕೆಯಾಗಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya
error: Content is protected !!