April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

ಮಡಂತ್ಯಾರು ವಲಯದ ಮಾಲಾಡಿ ಗ್ರಾಮದ ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಒಂದು ಲಕ್ಷ ಮಂಜೂರು ಆಗಿದ್ದು ಮಂಜೂರುರಾತಿ ಪತ್ರವನ್ನು ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರು ವಿವೇಕ್ ವಿನ್ಸೆಂಟ್ ಪಾಯಸ್ ಸಮಿತಿಯವರಿಗೆ ವಿತರಣೆ ಮಾಡಿದ್ದರು.

ಈ ಸಂದರ್ಭದಲ್ಲಿ ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಪದ್ಮನಾಭ ಸಾಲ್ಯಾನ್, ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಬೆನೆಡಿಕ್ಟ್, ಸಮಿತಿ ಅಧ್ಯಕ್ಷ ಆಲ್ಬರ್ಟ್ ಡಿಸೋಜಾ, ಉಪಾಧ್ಯಕ್ಷ ಗಣೇಶ್ ಪ್ರಭು ,ಕಾರ್ಯದರ್ಶಿ ಹರೀಶ್ ಪ್ರಭು ಮತ್ತು ಮಡಂತ್ಯಾರು ವಲಯದ ಮೇಲ್ವಿಚಾರಕರು ವಸಂತಕುಮಾರ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya
error: Content is protected !!