25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಇಳಂತಿಲ ಗ್ರಾಮ ಪಂಚಾಯತ್, ಮತ್ತು ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ ಜು.16 ರಂದು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.


ಇಲಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಲಿ ಎಂದರು.

ಪಂಚಾಯಿತಿ ಉಪಾಧ್ಯಕ್ಷೆ ಸವಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ, ಕಾರ್ಯದರ್ಶಿ ವಿಜಯ
ಡಾ. ಪ್ರಜ್ಞ, ಪಂಚಾಯಿತಿ ಸದಸ್ಯರು ಉಪಸಿತರಿದ್ದರು.

Related posts

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ

Suddi Udaya
error: Content is protected !!