ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜು. 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.


ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಯ ಪುತ್ರರಾಗಿದ್ದು,
ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿಸಿ ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.
ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.8 ರಿಂದ 11 ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ವತ್ ಕಾಲೇಜಿನಿಂದ ಪ್ರತಿಭಾನ್ವೇಷಣೆ ಪರೀಕ್ಷೆ– 2026

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya
error: Content is protected !!