37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

ಉಜಿರೆ: ಕಳೆದ ವರ್ಷ ಸರಕಾರಿ ಪ್ರೌಢ ಶಾಲೆ ಕಲ್ಮಂಜದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಮೋಹಿತ್ ಇವರಿಗೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕರಾಗಿರುವ ಕೆ.ಮೋಹನ್ ಕುಮಾರ್ ಇವರು ನೀಡಿದ ಪ್ರೋತ್ಸಾಹದಿಂದ ತ್ರಿಪುರದಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ವರ್ಷ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲೂ ಭಾಗವಹಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾನೆ.

ಪ್ರಥಮ ಪಿಯುಸಿ ವಿದ್ಯಾಭ್ಯಾಸವನ್ನು ವಾಣಿ ಕಾಲೇಜುವಿನಲ್ಲಿ ಪಡೆಯುತ್ತಿದ್ದಾರೆ.

ಮುಂದೆ ಶ್ರೀಲಂಕಾದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ಯೋಗ ಸ್ಪರ್ದೆಗೆ ಆಯ್ಕೆಯಾಗಿದ್ದು ಮೋಹಿತ್ ಅವರನ್ನು ಮೋಹನ್ ಕುಮಾರ್ ಅಭಿನಂದಿಸಿದರು.

Related posts

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya
error: Content is protected !!