September 6, 2026
ತಾಲೂಕು ಸುದ್ದಿವರದಿ

ಭೂ ಸೇನೆಯಿಂದ ನಿವೃತ್ತಿಗೊಂಡ ಪದ್ಮುಂಜ ಗಣೇಶ್ ಶೆಟ್ಟಿ ರವರಿಗೆ ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ವತಿಯಿಂದ ಸನ್ಮಾನ

ಪದ್ಮುಂಜ : ಭಾರತೀಯ ಭೂ ಸೇನೆಯಲ್ಲಿ 20 ವರ್ಷಗಳ ಕಾಲ ಸೇವೆಸಲ್ಲಿಸಿ ಸೇವೆಯಿಂದ ನಿವೃತ್ತಿ ಹೊಂದಿದ ಪದ್ಮುಂಜ ಗಣೇಶ್ ಶೆಟ್ಟಿ ಇವರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪದ್ಮುಂಜ ಘಟಕದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಪದ್ಮುಂಜ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕಾರ, ಉದ್ಯಮಿ ಕಿರಣ್ಉಪಸ್ಥಿತರಿದ್ದರು.

Related posts

ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

Suddi Udaya

ಧರ್ಮಸ್ಥಳ: ಗಂಗಾಧರ ಬೇಕಲ್ ನಿಧನ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya
error: Content is protected !!