33.4 C
ಪುತ್ತೂರು, ಬೆಳ್ತಂಗಡಿ
March 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

ಬೆಳ್ತಂಗಡಿ : ಕೊಯ್ಯೂರು ಗ್ರಾಮವನ್ನು ಪಟ್ಟಣ ಪಂಚಾಯತ್ ಗೆ ಸೇರ್ಪಡೆಗೊಳಿಸಿರುವ ಆದೇಶವನ್ನು ಹಿಂಪಡೆಯವಂತೆ ರಾಜ್ಯ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಕೊಯ್ಯೂರು ಗ್ರಾಮಸ್ಥರು ಮನವಿ ಸಲ್ಲಿಸಿದರು.

ಈ ವೇಳೆ ಕೊಯ್ಯುರು ಉಣ್ಣಾಲು ಮಸೀದಿಯ ಮದರಸ ಕಟ್ಟಡಕ್ಕೆ ಅನುದಾನವನ್ನು ಮತ್ತು ಉಣ್ಣಾಲು ಬರೆಯದಡ್ಡ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಅನುದಾನವನ್ನು ನೀಡುವಂತೆ ಸರ್ಕಾರಕ್ಕೆ ರಕ್ಷಿತ್ ಶಿವರಾಂ ಅವರ ಮುಖಾಂತರ ಮನವಿಯನ್ನು ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಗೌಡ ಮಾವಿನಕಟ್ಟೆ ,ಗ್ರಾಮ ಪಂಚಾಯತ್ ಸದಸ್ಯರುಗಳಾದ ಲೋಕೇಶ್ ಗೌಡ ಪಾಂಬೇಲು ,ಲತೀಫ್ ಉಣ್ಣಾಲು, ಸಲೀಂ ಪಾತ್ರಳ,ಸಿದ್ದೀಕ್ ಎಂ.ಎಸ್. ಮಲೆಬೆಟ್ಟು ಉಪಸ್ಥಿತರಿದರು.

Related posts

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!