September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

ಬೆಂಗಳೂರು: ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿದೆ.

ರಾಜ್ಯದ 61 ನಗರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಪರಿಶಿಷ್ಟ ಜಾತಿ ತಲಾ 5, ಪರಿಶಿಷ್ಟ ಜಾತಿ ಮಹಿಳೆ ತಲಾ 5, ಪರಿಶಿಷ್ಟ ಪಂಗಡ ತಲಾ 2. ಎಸ್‌ಟಿ ಮಹಿಳೆ ತಲಾ 2, ಬಿಸಿಎ ತಲಾ 7. ಬಿಸಿಎ ಮಹಿಳೆ ತಲಾ 6, ಬಿಸಿಬಿ ತಲಾ2, ಬಿಸಿಬಿ ಮಹಿಳೆ ತಲಾ 1, ಸಾಮಾನ್ಯ ತಲಾ 16. ಸಾಮಾನ್ಯ ಮಹಿಳೆ ತಲಾ 15 ಸ್ಥಾನಗಳನ್ನು ಮೀಸಲಿರಿಸಲಾಗುತ್ತದೆ.

ರಾಜ್ಯದ 123 ಪುರಸಭೆಗಳಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ ತಲಾ 11, ಎಸ್‌ಸಿ ಮಹಿಳೆಗೆ ತಲಾ 10, ಎಸ್‌ಟಿ ತಲಾ 5, ಎಸ್‌ಟಿ ಮಹಿಳೆ ತಲಾ 4, బిసిఎ ತಲಾ 12, ಬಿಸಿಎ ಮಹಿಳಾ ತಲಾ 12. ಬಿಸಿಬಿ ತಲಾ 3. బిసిబి ಮಹಿಳಾ ತಲಾ 3, ಸಾಮಾನ್ಯ ತಲಾ 31, ಸಾಮಾನ್ಯ ಮಹಿಳೆ ತಲಾ 31 ಸ್ಥಾನಗಳನ್ನು ಮೀಸಲಿಡಲಾಗುತ್ತದೆ

Related posts

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya
error: Content is protected !!