April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

ಬೆಳ್ತಂಗಡಿ: ಕಳೆದೊಂದು ವಾರದಿಂದ ತಾಲೂಕಿನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಪ್ರಕೃತಿ ವಿಕೋಪಗಳು ನಡೆಯುತ್ತಿದೆ. ಇಗಾಗಲೇ ರೆಡ್ ಆಲರ್ಟ್ ಇರುವುದರಿಂದ ಶಾಲೆಗಳಿಗೆ ರಜೆ ಸಾರಲಾಗಿದೆ.

ಕಳೆದ ದಿನ ಸುರಿದ ಭಾರಿ ಗಾಳಿ ಮಳೆಗೆ ತೆಂಕಕಾರಂದೂರು ಗ್ರಾಮದ ಪೆರಾಲ್ದರಕಟ್ಟೆ ಸಾರ್ವಜನಿಕ ಬಸ್ಸ್ ತಂಗುದಾಣ ಕುಸಿತ ಖಂಡಿದೆ. ಈ ಸಂದರ್ಭದಲ್ಲಿ ಯಾರು ಪ್ರಯಾಣಿಕರು ಇಲ್ಲದಿರುವುದರಿಂದ ಯಾವುದೇ ಹಾನಿ ಸಂಭವಿಸಿಲ್ಲ.

ವಿದ್ಯಾರ್ಥಿಗಳು, ಉದ್ಯೋಗಸ್ಥರು ಕೆಲಸಕ್ಕೆ ತೆರಲುವಾಗ ಈ ಬಸ್ಸ್ ತುಂಗುದಾಣದಲ್ಲಿ ವಾಹನಕ್ಕೆ ಕಾಯುತ್ತಿರುತ್ತಾರೆ. ಸಂಬಂಧಪಟ್ಟವರು ಕೂಡಲೆ ದುರಸ್ಥಿಗೊಳಿಸುವಂತೆ ಸಾರ್ಜನಿಕರು ಒತ್ತಾಯಿಸಿದ್ದಾರೆ.

Related posts

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya
error: Content is protected !!