32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಪ್ರೌಢಶಾಲೆ ಮಂಜೂರುಗೊಳಿಸುವಂತೆ ವಿನುತ ಬಂಗೇರ ರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ

ಕುವೆಟ್ಟು : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿಗೆ ಮುಂದಿನ ದಿನಗಳಲ್ಲಿ ವಿಶೇಷ‌ ಅನುದಾನದಲ್ಲಿ ಪ್ರೌಢಶಾಲೆ ಮಂಜೂರುಗೊಳಿಸಬೇಕೆಂದು ಮನವಿಯನ್ನು ಜು 15 ರಂದು ದಿ| ಮಾಜಿ ಶಾಸಕ ಕೆ ವಸಂತ ಬಂಗೇರ ರವರ ಪುತ್ರಿ ವಿನುತ ಬಂಗೇರ ರವರ ಮುಖಾಂತರ ನೀಡಿ ರಾಜ್ಯದ ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ನೀಡುವ ಭರವಸೆ ನೀಡಿದರು.

ಮನವಿಯನ್ನು ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷ ಯಂ ಸಿರಾಜ್ ಚಿಲಿಂಬಿ, ಸದಸ್ಯರಾದ ಸಮೀರ್ ಮತ್ತು ಹಿರಿಯ ವಿದ್ಯಾರ್ಥಿ ಅನೂಪ್ ಬಂಗೇರ ಮದ್ದಡ್ಕ ಉಪಸ್ಥಿತರಿದ್ದರು.

Related posts

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ

Suddi Udaya
error: Content is protected !!