24.2 C
ಪುತ್ತೂರು, ಬೆಳ್ತಂಗಡಿ
November 26, 2024
ಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

ಉಜಿರೆ : “ಹೃದಯದಲ್ಲಿ ಗಮನಹರಿಸುವ ಮೂಲಕ ಮನಸ್ಸನ್ನು ಕೇಂದ್ರೀಕರಿಸಬೇಕು” ಎಂದು ಹಾರ್ಟ್ಫುಲ್ನೆಸ್ ರಾಮಚಂದ್ರ ಮಿಷನ್ ನ ಧ್ಯಾನ ತರಬೇತುದಾರರಾಗಿರುವ ಶ್ರೀಮತಿ ಬಿ.ವತ್ಸಲಾ ಹೇಳಿದರು.

ಇವರು ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಜು.16 ರಂದು ಶಿಕ್ಷಕ ವೃಂದಕ್ಕೆ ಆಯೋಜಿಸಲಾಗಿದ್ದ “ಧ್ಯಾನದ ಮಹತ್ವ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಶಿಕ್ಷಕರಿಗೆ ಧ್ಯಾನದ ಮಹತ್ವ ಹಾಗೂ ಧ್ಯಾನ ಮಾಡುವ ಕುರಿತು ಹಂತ ಹಂತಗಳಾಗಿ ತಿಳಿಸಿ ತರಬೇತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಶಿಕ್ಷಕಿ ಚೇತನ ಕಾರ್ಯಕ್ರಮ ನಿರೂಪಿಸಿದರು.

Related posts

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಗೌರವಾರ್ಪಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!