31.8 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

ಬೆಳ್ತಂಗಡಿ: ಹತ್ತನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಎಸ್ ಜಿ ಎಸ್ ಇಂಟರ್ನ್ಯಾಷನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ಯೋಗ ರಿಸರ್ಚ್ ಸೆಂಟರ್ ಇದರ ಜಂಟಿ ಆಶ್ರಯದಲ್ಲಿ ಹಾಗೂ ಯುಗ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಕರ್ನಾಟಕ ಸರಕಾರ ಇದರ ಸಹಕಾರದಲ್ಲಿ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಇವರು ಟ್ರೆಡಿಷನಲ್ ಯೋಗ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಇಂಡೋನೇಷ್ಯಾದಲ್ಲಿ ನಡೆಯುವ ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿರುತ್ತಾರೆ.

ಇವರು ಕನ್ಯಾಡಿ ಗ್ರಾಮದ ಗುರಿಪಳ್ಳ ಕಂಬಳದಡ್ಡ ನಿವಾಸಿ ರಾಜೇಶ್ ಗೌಡ , ಪ್ರೇಮಲತಾ ದಂಪತಿಯ ಪುತ್ರ.

Related posts

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya
error: Content is protected !!