23.5 C
ಪುತ್ತೂರು, ಬೆಳ್ತಂಗಡಿ
March 7, 2026
ಜಿಲ್ಲಾ ಸುದ್ದಿರಾಜಕೀಯ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಸಚಿವರಾದ ವಿ ಸೋಮಣ್ಣ ಬೇಟಿ

ಬೆಳ್ತಂಗಡಿ:ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ. ಸೋಮಣ್ಣ ಜುಲೈ 17 ಕ್ಕೆ (ನಾಳೆ) ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

ಬಳಿಕ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 3:30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಮಂಜುನಾಥೇಶ್ವರ ಕಲಾಭವನದಲ್ಲಿ ಸಭೆ ನಡೆಯಲಿದೆ

ನಂತರ ಚಿಕ್ಕಮಗಳೂರು ಸರ್ಕಿಟ್ ಹೌಸ್ ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಕೆಲಸ ಹಾಗೂ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣ ವೀಕ್ಷಿಸಲಿದ್ದಾರೆ.ನಂತರ ಜನಪ್ರತಿನಿಧಿಗಳೊಂದಿಗೆ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚಿಸಲಿದ್ದಾರೆ.

Related posts

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!