25.3 C
ಪುತ್ತೂರು, ಬೆಳ್ತಂಗಡಿ
April 4, 2025
ಅಪರಾಧ ಸುದ್ದಿ

ಜು.18ರಂದು ರಜೆ ಎಂದು ನಕಲಿ ರಜೆ ಆದೇಶ: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್-ಎಫ್.ಐ.ಆರ್ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

ಬೆಳ್ತಂಗಡಿ: ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಆದೇಶಿಸಿದ್ದಾರೆ.

ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆ‌ರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಶವ ಎಸೆದ ಪ್ರಕರಣ: ಫಲ ನೀಡದ ಕಾರ್ಯಚರಣೆ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!