25.3 C
ಪುತ್ತೂರು, ಬೆಳ್ತಂಗಡಿ
April 4, 2025
ಶಾಲಾ ಕಾಲೇಜು

ದಕ್ಷಿಣ ಕನ್ನಡ ಜಿಲ್ಲೆಯ ಈ ತಾಲೂಕಿಗಳಿಗೆ ರಜೆ ಘೋಷಣೆ

ಬೆಳ್ತಂಗಡಿ : ದ.ಕ.ಜಿಲ್ಲೆಯದ ಪುತ್ತೂರು ಬಂಟ್ವಾಳ. ಬೆಳ್ತಂಗಡಿ ಸುಳ್ಯ ಕಡಬ.ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಮೇ 8 : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya
error: Content is protected !!