23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

ಮರೋಡಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರಾಡಿ ಗ್ರಾಮದ ಕನ್ಯಾನ ಎಂಬಲ್ಲಿಯ ಸಾರಮ್ಮ ಕೋಂ ಅಬ್ದುಲ್ ರಹಿಮಾನ್ ಎಂಬವರ ವಾಸದ ಮನೆ ಕುಸಿದಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾಕರ್ ಬುಣ್ಣಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಎಚ್, ಗ್ರಾಮ ಆಡಳಿತ ಅಧಿಕಾರಿ ಶಿವಕುಮಾರ್ ಎಎನ್, ಮತ್ತು ಕಂದಾಯ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ವಾಸದ ಮನೆಯನ್ನು ಕಳೆದುಕೊಂಡ ಸಂತ್ರಸ್ತರನ್ನು ಪಕ್ಕದಲ್ಲಿರುವ ಸುರಕ್ಷಿತ ಮನೆಗೆ ಸ್ಥಳಾಂತರಿಸಲಾಗಿದೆ.

Related posts

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!