ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆ ಗೆ ಸೊಳ್ಳೆ (ಲಾರ್ವ) ಉತ್ಪತ್ತಿ ತಾಣಗಳನ್ನು ನಾಶ ಮಾಡುವುದು ಅವಶ್ಯಕತೆ ಇರುತ್ತದೆ.

ಇದಕ್ಕೆ ಸಾರ್ವಜನಿಕರು ಸೊಳ್ಳೆ (ಲಾರ್ವ )ಉತ್ಪತ್ತಿ ತಾಣಗಳು ಕಂಡು ಬಂದಲ್ಲಿ 8867053341 ಈ ನಂಬರ್ ಗೆ ವಾಟ್ಸ್ಆಪ್ ಮಾಡಲು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯವರು ತಿಳಿಸಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya

ಕುಕ್ಕಳ, ಪಾರೆಂಕಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!